ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸುಹಾಸ್ 91.68% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಚಿಕ್ಕ ಮುಡ್ನೂರು ನೆಕ್ಕರೆ ಮನೆ ಜಯರಾಮ ಕುಲಾಲ್ ಹಾಗೂ ಚಿತ್ರಾ ದಂಪತಿಯ ಸುಪುತ್ರ.