ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕೀರ್ತನಾ 76.48% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಡಪದವು ಕುಕ್ಕಿಲ ಜನಾರ್ದನ ಕುಲಾಲ್ ಹಾಗೂ ವನಿತಾ ದಂಪತಿಯ ಸುಪುತ್ರಿ.