ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜೆಪ್ಪು ಸೇಂಟ್ ರೀಟಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಗಗನ್ 80.64% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅತ್ತಾವರದ ರವಿಸುಧಾ ಹಾಗೂ ಸವಿತಾ ದಂಪತಿಯ ಸುಪುತ್ರ.