ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಿದ್ಕಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಉಜ್ವಲ್ ಕುಲಾಲ್ 93.28% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಟ್ಕೆರೆಯ ಉದಯ ಕುಲಾಲ್ ಹಾಗೂ ಜ್ಯೋತಿ ದಂಪತಿಯ ಸುಪುತ್ರ.