ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪ್ರೌಢಶಾಲೆಯ ವಿದ್ಯಾರ್ಥಿ ರಕ್ಷಣ್ 92.48% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡುಕುತ್ಯಾರ್ ಬೊಬ್ಬೆಟ್ಟು ರಾಜೇಶ್ ಕುಲಾಲ್ ಹಾಗೂ ಗೀತಾ ಕುಲಾಲ್ ದಂಪತಿಯ ಸುಪುತ್ರ.