ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕುಕ್ಕಾಜೆ ಪ್ರಗತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಧೃತಿ 83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಜೀಪಮೂಡ ಕಂಚಿಲ ಮನೆ ಯಾದವ ಬಂಗೇರ ಹಾಗೂ ಮಿತ್ರಾಕ್ಷಿ ದಂಪತಿಯ ಸುಪುತ್ರಿ.