ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ ಸಾತ್ವಿಕ್ 75.3% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಳಿಲ ನೋಜಾಡಿ ಮನೆ ಶಿವಕುಮಾರ್ ಹಾಗೂ ಮೀನಾಕ್ಷಿ ದಂಪತಿಯ ಸುಪುತ್ರ.