ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನೀರುಮಾರ್ಗ ಸೇಂಟ್ ಆನ್ಸ್ ಪ್ರೌಢಶಾಲೆಯ ವಿದ್ಯಾರ್ಥಿ ಕೌಶಿಕ್ 95.84% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನೀರುಮಾರ್ಗ ಕೆಳರಾಯಿ ನಾಗೇಶ್ ಹಾಗೂ ಬಬಿತಾ ದಂಪತಿಯ ಸುಪುತ್ರ.