ಬೆಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಸವೇಶ್ವರ ನಗರ ಸೇಂಟ್ ಚಾರ್ಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿ ದರ್ಶನ್ 97.2% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಜುನಾಥನಗರ ರಾಜೀವ ಕುಲಾಲ್ ಹಾಗೂ ವನಜ ದಂಪತಿಯ ಸುಪುತ್ರ.