ಧಾರವಾಡ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿಕಾಸ್ ನಗರ ಪ್ರೌಢಶಾಲೆಯ ವಿದ್ಯಾರ್ಥಿನಿ ವೈಷ್ಣವಿ ದೊಡ್ಡಕುಂಬಾರ 98.88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಧಾರವಾಡ ಬೇಂದ್ರೆ ನಗರ ವಿರೂಪಾಕ್ಷಿ ಹಾಗೂ ವಿಜಯಲಕ್ಷ್ಮೀ ದಂಪತಿಯ ಸುಪುತ್ರಿ.