
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪೆರ್ಮನ್ನೂರು ನಿತ್ಯಾಧರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಹೃತಿಕಾ ಎಸ್ 98.08% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಮನ್ನೂರು ಪಂಡಿತ್ ಹೌಸ್ ಶೀನಪ್ಪ ಮೂಲ್ಯ ಹಾಗೂ ರಾಜಲಕ್ಷ್ಮೀ ದಂಪತಿಯ ಸುಪುತ್ರಿ.
