ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮುತ್ತೂರು ಕೆಪಿಎಸ್ ಪ್ರೌಢಶಾಲೆ ವಿದ್ಯಾರ್ಥಿನಿ ಕಾವ್ಯಶ್ರೀ 88.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅರಳ ಗಣೇಶ್ ಕುಲಾಲ್ ಹಾಗೂ ಚಂದ್ರಾವತಿ ದಂಪತಿಯ ಸುಪುತ್ರಿ.