ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸೋಮೇಶ್ವರ ಅನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರವಣ್ 83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಜಂಗ್ರೆ ನಿವಾಸಿ ಕಮಲಾಕ್ಷ ಹಾಗೂ ರೇಣುಕಾ ದಂಪತಿಯ ಸುಪುತ್ರ.