ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚೈತ್ರಲತಾಗೆ 92.96% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸೇಡಿಯಾಪು ಆನಡ್ಕ ಉಮೇಶ್ ಹಾಗೂ ಹೇಮಾವತಿ ದಂಪತಿಯ ಸುಪುತ್ರಿ.