ಹೆಬ್ರಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಬ್ರಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರೇಷ್ಮಾ 90.08% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಿವಪುರ ಕೆಳಮನೆ ಸತೀಶ್ ಕುಲಾಲ್ ಹಾಗೂ ವನಿತಾ ದಂಪತಿಯ ಸುಪುತ್ರಿ.