ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಗ್ರಾರ್ ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನಿಶಾ 98.56% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಗ್ರಾರ್ ಶಿವರಾಂ ಕುಲಾಲ್ ಹಾಗೂ ಪುಷ್ಪಾ ದಂಪತಿಯ ಸುಪುತ್ರಿ.