ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಂಬೆಟ್ಟು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಹರ್ಷಿತಾ 86.72% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಿತ್ತೂರಿನ ಲಿಂಗಪ್ಪ ಕುಲಾಲ್ ಹಾಗೂ ಸುಲೋಚನಾ ದಂಪತಿಯ ಸುಪುತ್ರಿ.