ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಂಬದಕೋಣೆ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರಶ್ಮಿತಾ 91.84% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಲ್ತೋಡು ಮೆಟ್ಟಿನಹೊಳೆ ಹರಾವರಿ ಚಂದ್ರ ಕುಲಾಲ್ ಹಾಗೂ ಹೆರಿಯಕ್ಕ ದಂಪತಿಯ ಸುಪುತ್ರಿ.