ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞ ಪ್ರೌಢಶಾಲೆ ವಿದ್ಯಾರ್ಥಿನಿ ದಿಶಾ 95.2% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡುಬಿದ್ರಿ ನಡ್ಸಾಲ್ ಮಾತೃಶ್ರೀ ನಿಲಯ ನಿವಾಸಿ ಸುನಂದ ಕುಲಾಲ್ ಅವರ ಸುಪುತ್ರಿ.