ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಕರಪುರ ಸೈಂಟ್ ಜಾನ್ಸ್ ಪ್ರೌಢಶಾಲೆ ವಿದ್ಯಾರ್ಥಿ ನಿತಿನ್ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಪು ಇನ್ನಂಜೆ ಪೊದಮಾಲೆ ನಿವಾಸಿ ಶಂಕರ್ ಕುಲಾಲ್ ಹಾಗೂ ಸುಜಾತ ದಂಪತಿಗಳ ಪುತ್ರ.