ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಚೈತನ್ಯ 99.36% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಭಂಡಾರಿಬೆಟ್ಟು ದಾಮೋಧರ ಹಾಗೂ ಯಶೋಧ ಕುಲಾಲ್ ದಂಪತಿಯ ಸುಪುತ್ರಿ.