ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ಅಲ್ಲಿಪಾದೆ ಸೈಂಟ್ ಜಾನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ನಿಶಾಂತ್ ಕುಲಾಲ್ 93.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಲ್ಲಿಕಂಡ ವಿಠಲ್ ಬಂಜನ್ ಹಾಗೂ ಚಂದ್ರಾವತಿ ದಂಪತಿಯ ಸುಪುತ್ರ.