ವಿರಾಜಪೇಟೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿರಾಜಪೇಟೆ ಪ್ರಗತಿ ಪ್ರೌಢಶಾಲೆ ವಿದ್ಯಾರ್ಥಿನಿ ರಕ್ಷಿತಾ 91.8% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಿರಾಜಪೇಟೆ ಶಶಿಕುಮಾರ್ ಕುಲಾಲ್ ಹಾಗೂ ಭವಾನಿ ದಂಪತಿಯ ಸುಪುತ್ರಿ.