ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜು (ಪ್ರೌಢ ವಿಭಾಗ) ವಿದ್ಯಾರ್ಥಿನಿ ಗಾಯತ್ರಿ ಕುಲಾಲ್ 85.28% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡುಕುತ್ಯಾರ್ ಗಣೇಶ್ ಹಾಗೂ ಹೇಮಾ ದಂಪತಿಯ ಸುಪುತ್ರಿ.