ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ವಿದ್ಯಾರ್ಥಿ ಪ್ರಣಾಮ್ ಕುಲಾಲ್ 85.12% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಿಟ್ಲ ಮಂಗಳಪದವು ಲೋಕೇಶ್ ಹಾಗೂ ಸುಲೋಚನಾ ದಂಪತಿಯ ಸುಪುತ್ರ.