ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತುಂಬೆ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಸಂಜನಾ 95.68% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತುಂಬೆಯ ಪೇರ್ಲಬೈಲ್ ಶಿವಕುಮಾರ್ ಹಾಗೂ ಸಾವಿತ್ರಿ ದಂಪತಿಯ ಸುಪುತ್ರಿ.