ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಹುಡುಗಿಯರ ಪ್ರೌಢಶಾಲೆ ವಿದ್ಯಾರ್ಥಿನಿ ತೃಪ್ತಿ 93% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೊಡಂಕಾಪು ಬಿ ಮೂಡ ಗ್ರಾಮದ ಅಶ್ವಥ್ ಹಾಗೂ ಹೇಮಲತಾ ದಂಪತಿಯ ಸುಪುತ್ರಿ.