ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇಂದ್ರಾಳಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಸೃಷ್ಟಿ ಪಿ.ಕುಲಾಲ್ 98.24% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ರಟ್ಟಾಡಿಯ ಪ್ರಭಾಕರ್ ಕುಲಾಲ್ ಹಾಗೂ ಪಾರ್ವತಿ ದಂಪತಿಯ ಸುಪುತ್ರಿ.