ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಿಜಾರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ಮೇಘರಾಜ್ 89.28% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೋಡಾರಿನ ಗಂಗಾಧರ ಸಾಲಿಯಾನ್ ಹಾಗೂ ವಿಜಯಾ ದಂಪತಿಯ ಸುಪುತ್ರ.