ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಳತ್ತೂರು ಪಿಕೆಎಸ್ ಪ್ರೌಢಶಾಲೆ ವಿದ್ಯಾರ್ಥಿ ರವಿತೇಜ 91.52% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳತ್ತೂರು ದಿ.ರಮೇಶ್ ಕುಲಾಲ್ ಹಾಗೂ ಜಯಂತಿ ದಂಪತಿಯ ಸುಪುತ್ರ.