ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇನ್ನಂಜೆ ಎಸ್ ವಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ರಾಕೇಶ್ ಕುಲಾಲ್ 95.36% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೇರೂರಿನ ಜಯ ಮೂಲ್ಯ ಹಾಗೂ ಗೀತಾ ದಂಪತಿಯ ಸುಪುತ್ರ.