ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆ ವಿದ್ಯಾರ್ಥಿ ಲಿಖಿತ್ 96.64% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಚೊಕ್ಕಬೆಟ್ಟಿನ ಗಣೇಶ್ ಸಾಲ್ಯಾನ್ ಹಾಗೂ ಹೇಮಾವತಿ ಕುಲಾಲ್ ದಂಪತಿಯ ಸುಪುತ್ರ.