
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೊಕ್ಕೊಟ್ಟು ಬಬ್ಬುಕಟ್ಟೆ ನಿತ್ಯಾಧರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಶ್ರವಣ್ ಜಿ ಕುಲಾಲ್ 99.04% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೊಕ್ಕೊಟ್ಟು ಕಾಪಿಕಾಡ್ ನ ದಿ.ಗಂಗಾಧರ್ ಕುಲಾಲ್ ಹಾಗೂ ಅಮಿತಾ ಎನ್ ದಂಪತಿಯ ಸುಪುತ್ರ.
