ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಡಗ ಎಕ್ಕಾರು ಜಿಎಚ್ ಎಸ್ ಪ್ರೌಢಶಾಲೆ ವಿದ್ಯಾರ್ಥಿನಿ ಗಾಯತ್ರಿ 85.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಎಕ್ಕಾರಿನ ಶಿವರಾಮ ಕುಲಾಲ್ ಮತ್ತು ಜಯಂತಿ ಕುಲಾಲ್ ದಂಪತಿಯ ಸುಪುತ್ರಿ.