ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಣಾಜೆ ವಿಶ್ವಮಂಗಳ ಪ್ರೌಢಶಾಲೆ ವಿದ್ಯಾರ್ಥಿ ಬಿ ಪ್ರಣಾಮ್ 86.08% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಠದಕಣಿ ನಿವಾಸಿ ಭಾಸ್ಕರ್ ಹಾಗೂ ಪದ್ಮಾವತಿ ದಂಪತಿಯ ಸುಪುತ್ರ.