ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಡುಬಿದ್ರಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಯತೀಕ್ಷ 96.8% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡುಬಿದ್ರಿಯ ದಿ. ಮೋಹನ್ ಕುಲಾಲ್ ಹಾಗೂ ಹೇಮಾವತಿ ದಂಪತಿಯ ಸುಪುತ್ರಿ.