ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22 ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹರ್ಷಿತಾ ಎನ್ ಕುಲಾಲ್ ಅವರು 92.08% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೇಣೂರಿನ ನೇಮಯ್ಯ ಕುಲಾಲ್ ಹಾಗೂ ನಳಿನಿ ನೇಮಯ್ಯ ಕುಲಾಲ್ ದಂಪತಿಯ ಸುಪುತ್ರಿ.