ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22 ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ತೃಪ್ತಿ ಜಿ. ಕುಲಾಲ್ ಅವರು 86.08% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಲ್ಕಾಜೆ ಮನೆಯ ಗೋಪಾಲ ಕುಲಾಲ್ ಹಾಗೂ ಹೇಮಾವತಿ ದಂಪತಿಯ ಸುಪುತ್ರಿ.