
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಆಕಾಂಕ್ಷಾ ಸಿ.ಕುಲಾಲ್ 96.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳ್ಳಿಗೆ ಪೆರಿಯೋಡಿಬೀಡು ಗುಂಡಿಯ ಚಂದಪ್ಪ ಮೂಲ್ಯ ಮತ್ತು ಗುಲಾಬಿ ದಂಪತಿಯ ಸುಪುತ್ರಿ.

