ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜೆಪಿ ನಗರ ಜರಗನಹಳ್ಳಿ ವಿದ್ಯಾನಿಕೇತನ್ ಪ್ರೌಢಶಾಲೆ ವಿದ್ಯಾರ್ಥಿ ನಿತಿನ್ ಎನ್. ಕುಲಾಲ್ 99.04% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಾಗರಾಜ್ ಕುಲಾಲ್ ಹಾಗೂ ಯಶೋಧ ದಂಪತಿಯ ಸುಪುತ್ರ.