ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಡ್ಡಲಕಾಡು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ಅಖಿಲೇಶ್ 96.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ದಡ್ಡಲಕಾಡು ನಿವಾಸಿ ಶಿವಪ್ಪ ಕುಲಾಲ್ ಹಾಗೂ ಇಂದಿರಾ ದಂಪತಿಯ ಸುಪುತ್ರ.