ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾಗಿರಿ ಎಸ್ ವಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನಿಧಿಶಾ 85.92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತುಂಬೆ ಬೊಳ್ಳಾರಿ ಮನೆಯ ಸತೀಶ್ ಕುಲಾಲ್ ಹಾಗೂ ಪ್ರಿಯಾ ದಂಪತಿಯ ಸುಪುತ್ರಿ.