ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾವೂರು ಗಾಂಧಿನಗರ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ಮಂಜೇಶ್ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾವೂರು ಶಾಂತಿನಗರದ ದಯಾನಂದ ಹಾಗೂ ದಯಾಕ್ಷಿ ದಂಪತಿಯ ಸುಪುತ್ರ.