
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕೇರಳ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಜೇಶ್ವರ ಎಸ್ ಎಟಿ ಹೈಯರಿ ಸೆಕೆಂಡರಿ ಸ್ಕೂಲ್ ನ ವಿದ್ಯಾರ್ಥಿನಿಯರಾದ ಪ್ರಣಮ್ಯ ಹಾಗೂ ಪ್ರಣನ್ಯ ಅವರು ಎಲ್ಲಾ ವಿಷಯಗಳಲ್ಲಿ ಎ-ಪ್ಲಸ್ ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಜೇಶ್ವರದ ನಿವಾಸಿ ಜಿ ಶಾಂತಾರಾಮ್ ಹಾಗೂ ಶಾರದಾ ದಂಪತಿಗಳ ಅವಳಿ ಸುಪುತ್ರಿಯರು.

