ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಚೇತನ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 85.17% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಾಗೂರಿ ನಿವಾಸಿ ಚಂದು ಮತ್ತು ಸಂಧ್ಯಾ ದಂಪತಿಯ ಸುಪುತ್ರ.