ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅತ್ತಾವರ ಮಧುಸೂಧನ್ ಖುಶೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 93.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಜೇಶ್ವರ ಕಣ್ವತೀರ್ಥ ತಾರಾನಾಥ ಮತ್ತು ಆಶಾಲತಾ ದಂಪತಿಯ ಸುಪುತ್ರಿ.