ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬೋಳಾರ ಸೇಂಟ್ ಆನ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಂ ಅವರು ವಿಜ್ಞಾನ ವಿಭಾಗದಲ್ಲಿ 85.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಾರಿಪಳ್ಳ ನಾಣ್ಯ ನಿವಾಸಿ ವಿಶ್ವನಾಥ್ ಮತ್ತು ಇಂದಿರಾ ದಂಪತಿಯ ಸುಪುತ್ರಿ.