ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಂ ಅವರು ವಿಜ್ಞಾನ ವಿಭಾಗದಲ್ಲಿ 89.66% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾದೆಬೆಟ್ಟು ಜಯ ಮೂಲ್ಯ ಮತ್ತು ಸುಮಿತ್ರಾ ದಂಪತಿಯ ಸುಪುತ್ರಿ.