ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಚರಣ್ ಕುಮಾರ್ ಅವರು ವಿಜ್ಞಾನ ವಿಭಾಗದಲ್ಲಿ 78% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳತ್ತೂರು ಮಲಂಗೋಳಿ ಜಗನ್ನಾಥ ಮೂಲ್ಯ ಮತ್ತು ಆಶಾ ದಂಪತಿಯ ಸುಪುತ್ರ.