ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಎಸ್ ವಿ ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತಿಲಕ್ ಅವರು ವಾಣಿಜ್ಯ ವಿಭಾಗದಲ್ಲಿ 90.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಎಸ್ ವಿ ಎಸ್ ಕಾಲೇಜು ರಸ್ತೆ ಮಂದಾಡಿ ಮನೆ ದೇವದಾಸ್ ಕುಲಾಲ್ ಮತ್ತು ತುಳಸಿ ದಂಪತಿಯ ಸುಪುತ್ರ.